27th JULY.-DAILY CURRENT AFFAIRS BRIEF

27th JULY

 

1.ಮಾನವ ಸಾಗಣೆ (ತಡೆ, ಸಂರಕ್ಷಣೆ ಮತ್ತು ಪುನರ್ವಸತಿ) ಮಸೂದೆ 2018 (Trafficking of Persons (Prevention, Protection and Rehabilitation) Bill 2018)

 

SOURCE-THE HINDU https://www.thehindu.com/news/national/lok-sabha-passes-anti-trafficking-bill/article24523977.ece

 

 ವಿದ್ಯಾರ್ಥಿಗಳ ಗಮನಕ್ಕೆ

ಪ್ರಿಲಿಮ್ಸ್ ಪರೀಕ್ಷೆಗಾಗಿ -ಈ ಮಸೂದೆಯ ಪ್ರಮುಖ ಅಂಶಗಳ ಬಗ್ಗೆ

ಮುಖ್ಯ ಪರೀಕ್ಷೆಗಾಗಿ -ಭಾರತದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಪ್ರಸ್ತುತ ಇರುವ ಕಾನೂನು ಹಾಗು ಅದನ್ನು ಹೇಗೆ ನಿಬಾಹಿಸಬಹುದು ?

 

ಪ್ರಮುಖ ಸುದ್ದಿ 

 

  • ಮಾನವ ಸಾಗಣೆ (ತಡೆ, ಸಂರಕ್ಷಣೆ ಮತ್ತು ಪುನರ್ವಸತಿ) ಮಸೂದೆ 2018ಗೆ ಲೋಕಸಭೆ ಅನುಮೋದನೆ ನೀಡಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ   ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು.
  • ಮಾನವ ಹಕ್ಕುಗಳನ್ನು ಉಲ್ಲಂಘಿಸುವ ಮೂರನೇ ಅತಿ ದೊಡ್ಡ ಸಂಘಟಿತ ಅಪರಾಧವೆಂದರೆ ಮಾನವ ಕಳ್ಳಸಾಗಣೆ. ಈ ಅಪರಾಧವನ್ನು ತಡೆಯಲು ಇದುವರೆಗೂ ಯಾವುದೇ ನಿರ್ದಿಷ್ಟ ಕಾನೂನು ಇಲ್ಲ.

 

ಮುಖ್ಯ ಅಂಶಗಳು

 

  • ಲೋಕಸಭೆಯಲ್ಲಿ ಅಂಗೀಕರಿಸಲಾದ ಮಸೂದೆಯು ಅತ್ಯಂತ ವ್ಯಾಪಕ ಸಮಸ್ಯೆಯಾಗಿರುವ ಮಾನವ ಕಳ್ಳಸಾಗಣೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಮುಖ್ಯವಾಗಿ ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಕಠಿಣ ನಿಯಮಗಳನ್ನು ಇದು ಒಳಗೊಂಡಿದೆ.

 

  • ಅಮೆರಿಕ ಗಡಿಯಲ್ಲಿ ನೂರಾರು ಭಾರತೀಯರು ವಶಕ್ಕೆ ಈ ಮಸೂದೆಯು ಮಾನವ ಕಳ್ಳಸಾಗಣೆಯನ್ನು ಹತ್ತಿಕ್ಕುವ ವಿಚಾರದಲ್ಲಿ ದಕ್ಷಿಣ ಏಷ್ಯಾ ದೇಶಗಳಲ್ಲಿ ಭಾರತವನ್ನು ಮುಂಚೂಣಿಯಲ್ಲಿರಿಸಿದೆ. ಮಾನವ ಕಳ್ಳಸಾಗಣೆಯು ಜಾಗತಿಕ ಸಮಸ್ಯೆಯಾದರೂ ದಕ್ಷಿಣ ಏಷ್ಯಾದಲ್ಲಿ ಭಾರಿ ಪ್ರಮಾಣದಲ್ಲಿ ನಡೆಯುತ್ತಿದೆ.

 

ಮಸೂದೆಯ ಪ್ರಮುಖ ಅಂಶಗಳು&   ವಿವಿಧ ಸ್ವರೂಪಗಳು

  • ಮಾನವ ಕಳ್ಳಸಾಗಣೆಯನ್ನು ತಡೆಯುವ, ರಕ್ಷಿಸುವ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಕೋನದಿಂದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವುದು.
  • ಬಲವಂತದ ಕೂಲಿ ಉದ್ದೇಶದ ಸಾಗಣೆ, ಭಿಕ್ಷಾಟನೆ ಉದ್ದೇಶದ ಸಾಗಣೆ, ಮುಂಚಿನ ಲೈಂಗಿಕ ಪ್ರಬುದ್ಧತೆ ಮೂಡಿಸುವ ಉದ್ದೇಶದಿಂದ ವ್ಯಕ್ತಿಯ ಮೇಲೆ ರಾಸಾಯನಿಕ ಅಂಶಗಳು ಅಥವಾ ಹಾರ್ಮೋನುಗಳನ್ನು ಬಳಸುವ ಉದ್ದೇಶದ ಕಳ್ಳಸಾಗಣೆ, ಮದುವೆ ಉದ್ದೇಶದಿಂದ ಮಹಿಳೆ ಅಥವಾ ಮಗುವನ್ನು…CLICK HERE RO READ MORE
Share